Breaking News

ಮರ್ಕಂಜ : ರಸ್ತೆ ಕಾಂಕ್ರೀಟಿಕರಣಕ್ಕೆ ಗುದ್ದಲಿ ಪೂಜೆ

Advt_Headding_Middle
Advt_Headding_Middle

ಮರ್ಕಂಜ ಗ್ರಾಮದ ಕಾಯಾರ ಎಂಬಲ್ಲಿ ಅರ್ಜಿ ಕಾಯಿಪಳ್ಳ ರಸ್ತೆಗೆ ಸುಮಾರು ಐದು ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಕಾಂಕ್ರೀಟೀಕರಣಗೊಳ್ಳಲಿದ್ದು ಗುದ್ದಲಿ ಪೂಜೆ ಮಾರ್ಚ್ 1ರಂದು ನಡೆಯಿತು. ಅನುದಾನ ಒದಗಿಸಿಕೊಟ್ಟ ಜಿಲ್ಲಾ ಪಂಚಾಯತ್ ಸದಸ್ಯ ಹರೀಶ್ ಕಂಜಿಪಿಲಿಯವರು ಉದ್ಘಾಟನೆ ನೆರವೇರಿಸಿದರು.


ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯತ್ ಸದಸ್ಯೆ ವಿದ್ಯಾಲಕ್ಷ್ಮಿ ಎರ್ಮೆಟ್ಟಿ ಮತ್ತು ಗ್ರಾಮ ಪಂಚಾಯತ್ ಸದಸ್ಯರಾದ ಮುದ್ದಪ್ಪ ಕಾಯರ, ಹಾಗೂ ಊರಿನವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.