Breaking News

ಸುಳ್ಯ: ಕೆ.ವಿ.ಜಿ. ಪಾಲಿಟೆಕ್ನಿಕ್ ಗೆ ಅಂತರ್ ಪಾಲಿಟೆಕ್ನಿಕ್ ಕ್ರೀಡಾಕೂಟದಲ್ಲಿ ದ್ವಿತೀಯ ಸ್ಥಾನ

Advt_Headding_Middle
Advt_Headding_Middle


ಫೆ. 26 ರಂದು ವಿಶಾಖಪಟ್ಟಣದಲ್ಲಿ ನಡೆದ 3ನೇ ದಕ್ಷಿಣ ಪ್ರಾಂತ್ಯ ರಾಷ್ಟ್ರೀಯ ಅಂತರ್ ಪಾಲಿಟೆಕ್ನಿಕ್ ಕ್ರೀಡಾ ಕೂಟದ ಉದ್ದ ಜಿಗಿತ ಸ್ಪರ್ಧೆಯಲ್ಲಿ ಭಾಗವಹಿಸಿದ ಸುಳ್ಯ ಕೆ.ವಿ.ಜಿ. ಪಾಲಿಟೆಕ್ನಿಕ್ ನ ವಿದ್ಯಾರ್ಥಿನಿ ಕು. ಬಿಂದುಶ್ರೀ ದ್ವಿತೀಯ ಸ್ಥಾನದೊಂದಿಗೆ ಬೆಳ್ಳಿ ಪದಕ ಪಡೆದಿರುತ್ತಾರೆ. ಇವರನ್ನು ಸಂಸ್ಥೆಯ ಆಡಳಿತ ಮಂಡಳಿಯ ಪ್ರಧಾನ ಕಾರ್ಯದರ್ಶಿಯವರಾದ ಡಾ. ರೇಣುಕಾಪ್ರಸಾದ್ ಕೆ.ವಿ. ಮತ್ತು ಪಾಲಿಟೆಕ್ನಿಕ್ ನ ಪ್ರಾಂಶುಪಾಲರು ಮತ್ತು ಸಿಬ್ಬಂದಿವರ್ಗ ಅಭಿನಂದಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.