Breaking News

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಫಿಸಿಕ್ಸ್ ವಿಭಾಗ ಮುಖ್ಯಸ್ಥರಾಗಿ ಡಾ. ಪ್ರವೀಣ್, ಎಂ.ಬಿ.ಎ. ಪ್ರಭಾರ ಮುಖ್ಯಸ್ಥರಾಗಿ ಕೃಷ್ಣಾನಂದ ಎ.ವಿ.

Advt_Headding_Middle
Advt_Headding_Middle

ಸುಳ್ಯದ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಫಿಸಿಕ್ಸ್ ವಿಭಾಗದ ಮುಖ್ಯಸ್ಥರಾಗಿ ಡಾ. ಪ್ರವೀಣ್ ಮತ್ತು ಎಂ.ಬಿ.ಎ. ವಿಭಾಗದ ಪ್ರಭಾರ ಮುಖ್ಯಸ್ಥರಾಗಿ ಕೃಷ್ಣಾನಂದ ಎ.ವಿ. ಯವರನ್ನು ನೇಮಕ ಮಾಡಲಾಗಿದೆ ಎಂದು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಪ್ರಧಾನ ಕಾರ್ಯದರ್ಶಿ ಡಾ. ರೇಣುಕಾಪ್ರಸಾದ್ ಕೆ.ವಿ ಮತ್ತು ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್.ಎ. ಜ್ಞಾನೇಶ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.