ಕಲ್ಲುಗುಂಡಿ; ಒತ್ತೆಕೋಲ ಪೂರ್ವಭಾವಿ ಸಭೆಯಲ್ಲಿ ಆಮಂತ್ರಣ ಬಿಡುಗಡೆ

Advt_Headding_Middle
Advt_Headding_Middle

ಕಲ್ಲುಗುಂಡಿ ಶ್ರೀ ಮಹಾವಿಷ್ಣು ಮೂರ್ತಿ ದೈವದ ಒತ್ತೆಕೋಲ ಹಾಗೂ ಪಂಜುರ್ಲಿ ಮತ್ತು ಕಲ್ಲುರ್ಟಿ ಹಾಗೂ ಗುಳಿಗ ದೈವಗಳ ಸಮ್ಮಾನ ಮಾ.28ರಿಂದ ಮಾ.30ರವರೆಗೆ ನಡೆಯಲಿದ್ದು, ಪೂರ್ವಭಾವಿ ಸಭೆಯು ಇಂದು ಸಂಜೆ ನಡೆಯಿತು.

ಈ ಸಂದರ್ಭದಲ್ಲಿ ಒತ್ತೆಕೋಲದ ಆಮಂತ್ರಣ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಮಿತಿಯ ಗೌರವಾಧ್ಯಕ್ಷ ರಾಜಾರಾಮ ಕೀಲಾರು,ಅಧ್ಯಕ್ಷ ರಾದ ಯಂ.ಯಂ.ಶ್ರೀಧರ ಮಾದೆಯಪಾಲ್, ಮೊಕ್ತೇಸರರಾದ ಕೆ.ಕರುಣಾಕರ ಹಾಗೂ ಆಡಳಿತ ಸಮಿತಿ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.