1 ರಿಂದ 6ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ನಾಳೆಯಿಂದಲೇ ಬೇಸಿಗೆ ರಜೆ

Advt_Headding_Middle
Advt_Headding_Middle

7 ರಿಂದ 10ನೇ ತರಗತಿ ವಿದ್ಯಾರ್ಥಿಗಳು ಪದ ಸುತ್ತೋಲೆರೀಕ್ಷೆಗೆ ಮಾತ್ರ ಹಾಜರಾದರೆ ಸಾಕು
ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಮಹತ್ವ
ಕೊರೋನೊ ವೈರಸ್ ಶಾಲಾ ವಿದ್ಯಾರ್ಥಿಗಳಲ್ಲಿ ಪಸರಿಸುವುದನ್ನು ತಡೆಗಟ್ಟುವ ಸಲುವಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯು ಮಹತ್ವದ ಸುತ್ತೋಲೆ ಹೊರಡಿಸಿದೆ.

ಅದರಂತೆ 1 ರಿಂದ 6ನೇ ತರಗತಿ ವಿದ್ಯಾರ್ಥಿಗಳಿಗೆ ಮಾ.14 ರಿಂದಲೇ ಜಾರಿಗೆ ಬರುವಂತೆ ತರಗತಿಗಳನ್ನು ಸ್ಥಗಿತಗೊಳಿಸಿ ಬೇಸಿಗೆ ರಜೆ ಘೋಷಿಸುವುದು. ವಿದ್ಯಾರ್ಥಿಗಳು 2019-20ನೇ ಶೈಕ್ಷಣಿಕ ಸಾಲಿನಲ್ಲಿ ತಾವು FA1, FA2, FA3, FA4 ಮತ್ತು SA1 , SA2 ರಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ವಿದ್ಯಾರ್ಥಿಗಳ ಶ್ರೇಣಿಕೃತ ಫಲಿತಾಂಶ ಪ್ರಕಟಿಸಿ ಮುಂದಿನ ತರಗತಿಗೆ ಭಡ್ತಿ ನೀಡುವುದು.
7 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ನಾಳೆಯಿಂದಲೇ ಪರೀಕ್ಷಾ ಪೂರ್ವಸಿದ್ಧತಾ ರಜೆಯ ಮಾದರಿಯಲ್ಲೆ ತರಗತಿ ಸ್ಥಗಿತಗೊಳಸಿ ಪರೀಕ್ಷಾ ದಿನಗಳಂದು ಮಾತ್ರ ಹಾಜರಾಗಲು ಸೂಚಿಸುವುದು.
7 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಮಾ.೨೩ರ ಒಳಗೆ ಕಡ್ಡಾಯವಾಗಿ ವೂರ್ಣಗೊಳಿಸಿ ಬೇಸಿಗೆ ರಜೆ ಘೋಷಿಸುವುದು.
10 ನೇ ತರಗತಿ ವಿದ್ಯಾರ್ಥಿಗಳಿಗೆ ಈಗಾಗಲೇ ನಿಗಧಿಪಡಿಸಿದ ವೇಳಾಪಟ್ಟಿಯಂತೆ ಪರೀಕ್ಷೆ ನಡೆಸುವುದು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.