ಕಲ್ಲುಗುಂಡಿ ಒತ್ತೆಕೋಲ : ನಾಳೆ ಕೊಳ್ಳಿ ಕಡಿಯುವ ಕಾರ್ಯಕ್ರಮ

Advt_Headding_Middle
Advt_Headding_Middle

ಕಲ್ಲುಗುಂಡಿ ಒತ್ತೆಕೋಲದ ಕೊಳ್ಳಿಮುಹೂರ್ತವು ಇಂದು ನಡೆದಿದ್ದು, ನಾಳ (ಮಾ. 15ರಂದು) ಬೆಳಿಗ್ಗೆ 8 ಗಂಟೆಗೆ ಕಲ್ಲುಗುಂಡಿ ದೈವಸ್ಥಾನದಲ್ಲಿ ಭಕ್ತಾದಿಗಳು ಸೇರಿ ಒತ್ತೆಕೋಲಕ್ಕೆ ಕೊಳ್ಳಿ ಕಡಿಯುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಭಕ್ತಾಭಿಮಾನಿಗಳು ಇದರಲ್ಲಿ ಪಾಲ್ಗೊಳ್ಳಬೇಕೆಂದು ಕಲ್ಲುಗುಂಡಿ ಮಹಾವಿಷ್ಣುಮೂರ್ತಿ ದೈವಸ್ಥಾನದ ಅಧ್ಯಕ್ಷ ಶ್ರೀಧರ ಮಾದೇಪಾಲ್‌ರವರು ಸುದ್ದಿಗೆ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.