ಆಲೆಟ್ಟಿ ಮಿತ್ತಡ್ಕ ಎಂಬಲ್ಲಿ ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ

Advt_Headding_Middle
Advt_Headding_Middle

 

ಆಲೆಟ್ಟಿ ಗ್ರಾಮದ ಮಿತ್ತಡ್ಕ ಎಂಬಲ್ಲಿ ಕೆ.ಎಫ್. ಡಿ.ಸಿ ಅವರ ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ ತಗುಲಿದ ಘಟನೆ ಮಾರ್ಚ್ ೧೪ ರಂದು ವರದಿಯಾಗಿದೆ .

ಬೆಂಕಿ ತಗುಲಿದ್ದನ್ನು ಕಂಡ ಸ್ಥಳೀಯರು ಕೂಡಲೇ ಅಗ್ನಿಶಾಮಕ ದಳದವರಿಗೆ ತಿಳಿಸಿದರು .ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು .ಸುಮಾರು ೨ ಎಕರೆ ಜಾಗ ಬೆಂಕಿಗೆ ಆಹುತಿಯಾಗಿದ್ದು ಯಾವುದೇ ರೀತಿಯ ನಷ್ಟ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.