HomePage_Banner
HomePage_Banner

ಅಕ್ರಮ ಮರಳು ಸಾಗಾಟ – ಟಿಪ್ಪರ್ ಪೊಲೀಸ್ ವಶ

 

ಸವಣೂರಿನಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರನ್ನು ಬೆಳ್ಳಾರೆ ಪೊಲೀಸರು ವಶಪಡಿಸಿಕೊಂಡ ಘಟನೆ ಮಾ.15 ರಂದು ನಡೆದಿದೆ.
ಸವಣೂರು ಚಾಪಳ್ಳ ಮಸೀದಿ ಮುಂಭಾಗ ಹಾದು ಹೋಗುವ ಮಂಜೇಶ್ವರ ಸುಬ್ರಹ್ಮಣ್ಯ ರಸ್ತೆಯ ಮಾಂತೂರು ಕಡೆಯಿಂದ ಸವಣೂರು ಕಡೆಗೆ ಮರಳು ತುಂಬಿಸಿಕೊಂಡು ಯಾವುದೇ ದಾಖಲೆಗಳಿಲ್ಲದೆ ರಾತ್ರಿ ವೇಳೆಯಲ್ಲಿ ಬರುತ್ತಿದ್ದ ಟಿಪ್ಪರನ್ನು (KA 19 , D 2467)ಬೆಳ್ಳಾರೆ ಪೊಲೀಸರು ನಿಲ್ಲಿಸಿದಾಗ ಟಿಪ್ಪರ್ ಚಾಲಕ ವಾಹನದಿಂದ ಇಳಿದು ಪರಾರಿಯಾಗಿದ್ದು ಮರಳು ಇರುವ ಟಿಪ್ಪರನ್ನು ಪೊಲೀಸರು ವಶಪಡಿಸಿಕೊಂಡರು.

ಈ ಬಗ್ಗೆ ಟಿಪ್ಪರ್ ಚಾಲಕ ನೌಫಾಲ್ ಚಾಪಳ್ಳ ಎಂಬವರ ವಿರುದ್ದ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದಾಗಿ ತಿಳಿದು ಬಂದಿದೆ.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.