ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಪೂಜಾ ಸೇವೆಗಳು ಸ್ಥಗಿತ

Advt_Headding_Middle
Advt_Headding_Middle

‘ಕೊರೊನಾ’ ಹಿನ್ನಲೆಯಲ್ಲಿ ದೇವಸ್ಥಾನ ಇ.ಒ. ಆದೇಶ

 

ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಎಲ್ಲಾ ಸೇವೆಗಳನ್ನು ಇಂದಿನಿಂದ ( ಮಾ.17) ಸ್ಥಗಿತಗೊಳಿಸಲಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಧಾರ್ಮಿಕ ಕಾರ್ಯಗಳನ್ನು ನಿರ್ಬಂಧಿಸಲಾಗಿದ್ದು ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲೂ ಸೇವೆಗಳನ್ನು ನಿರ್ಬಂಧಿಸಲಾಗಿದ್ದು, ದೇವರ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಹಾಗೂ ದೇವಸ್ಥಾನದ ಯಾವುದೇ ವಸತೀಗೃಹಗಳನ್ನು ಸಾರ್ಜನಿಕರಿಗೆ ಹಂಚಿಕೆಯಾಗುವುದಿಲ್ಲ. ಮುಂದಿನ ಆದೇಶ ಜಾರಿಯಾಗುವ ತನಕ ಈ ಆದೇಶ ಜಾರಿಯಲ್ಲಿ ಇರುವುದಾಗಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಎಮ್ ಎಚ್ ಸುತ್ತೋಲೆ ಹೊರಡಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.