ಪಿ.ಜಗನ್ನಾಥ ಪೂಜಾರಿ ಮುಕ್ಕೂರುರವರಿಗೆ ಗಡಿನಾಡ ಧ್ವನಿ ಕ್ಷೀರಭೂಷಣ ರಾಜ್ಯಪ್ರಶಸ್ತಿ

Advt_Headding_Middle
Advt_Headding_Middle

ಗಡಿನಾಡ ಧ್ವನಿ,ಗಡಿನಾಡ ಶ್ರೇಯೋಭಿವೃದ್ಧಿ ಟ್ರಸ್ಟ್ ಇವರು ಕೊಡಮಾಡುವ ಗಡಿನಾಡ ಧ್ವನಿ ಕ್ಷೀರ ಭೂಷಣ ರಾಜ್ಯ ಪ್ರಶಸ್ತಿಗೆ ಪ್ರಗತಿಪರ ಹೈನುಗಾರರಾದ ಜಗನ್ನಾಥ ಪೂಜಾರಿ ಮುಕ್ಕೂರು ಆಯ್ಕೆ ಯಾಗಿದ್ದಾರೆ.
ಕರ್ನಾಟಕ ಗಡಿನಾಡ ಹೈನುಗಾರಿಕಾ ಕ್ಷೇತ್ರದಲ್ಲಿನಾಡಿಗೆ ಸಲ್ಲಿಸುತ್ತಿರುವ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗುತ್ತಿದ್ದು, ಏ.4 ರಂದು ಕಾಸರಗೋಡು ಜಿಲ್ಲೆಯ ಕಾಟುಕುಕ್ಕೆ ಸುಬ್ರಾಯ ದೇವಸ್ಥಾನದ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮ ಪ್ರಶಸ್ತಿ ನೀಡಿ ಗೌರವಿಸಲಾಗುವುದು.
ಪ್ರಗತಿಪರ ಹೈನುಗಾರರಾಗಿರುವ ಇವರು ಮುರುಳ್ಯ ಹಾಲು ಉತ್ಪಾದಕರ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಹಾಗೂ ಪ್ರಸ್ತುತ ನಿರ್ದೇಶಕರಾಗಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.