Breaking News

ಸಂಪಾಜೆ : . ಡಾ . ಸುಬ್ರಹ್ಮಣ್ಯ ಅವರಿಗೆ ಪತ್ನಿ ವಿಯೋಗ

Advt_Headding_Middle
Advt_Headding_Middle

ಸಂಪಾಜೆ ಗ್ರಾಮದ ಡಾ. ಸುಬ್ರಹ್ಮಣ್ಯ ಅವರ ಪತ್ನಿ ಶ್ರೀಮತಿ ವಿಜಯಲಕ್ಷ್ಮಿ ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಮಾ.18ರಂದು ಬೆಳಿಗ್ಗೆ ನಿಧನರಾದರು. ಅವರಿಗೆ 65 ವರ್ಷ ವಯಸ್ಸಾಗಿತ್ತು.
ಮೃತರು ಪುತ್ರ ಜಯರಾಮ, ಪುತ್ರಿಯರಾದ ದೇವಿಕಾ, ಶುಭ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.