Breaking News

ಮಾ.21 : ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಭಕ್ತಾದಿಗಳ ಸಭೆ

Advt_Headding_Middle
Advt_Headding_Middle

 

ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಈ ವರ್ಷದ ಜಾತ್ರೋತ್ಸವವು ಎಲ್ಲರ ಸಹಕಾರದಿಂದ ಯಶಸ್ವಿಯಾಗಿ ನಡೆದಿದ್ದು ಜಾತ್ರೋತ್ಸವದ ಆಯ – ವ್ಯಯಗಳ ಬಗ್ಗೆ ಚರ್ಚಿಸಲು ಭಕ್ತಾದಿಗಳ ಸಭೆಯನ್ನು ಮಾ.21 ರಂದು ಶನಿವಾರ ಬೆಳಿಗ್ಗೆ ಗಂಟೆ 10.30 ಕ್ಕೆ ದೇವಾಲಯದ ಸಭಾಭವನದಲ್ಲಿ ಕರೆಯಲಾಗಿದೆ.
ಭಕ್ತಾದಿಗಳು ಈ ಸಭೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆಗಳನ್ನು ನೀಡಿ ಸಹಕರಿಸಬೇಕೆಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುನಿಲ್ ರೈ ಪುಡ್ಕಜೆ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.