Breaking News

ಮೊರಂಗಲ್ಲು ಶ್ರೀ ಮಹಮ್ಮಾಯಿ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವ

Advt_Headding_Middle
Advt_Headding_Middle

 

ಆಲೆಟ್ಟಿ ಗ್ರಾಮದ ಮೊರಂಗಲ್ಲು ಶ್ರೀ ಮಹಮ್ಮಾಯಿ ದೇವಿ ದೇವಸ್ಥಾನದ ಪ್ರತಿಷ್ಠಾ ವಾರ್ಷಿಕ ಮಹೋತ್ಸವವು ಮಾ.11 ರಂದು ಜರುಗಿತು .

ಕುಂಟಾರು ಕ್ಷೇತ್ರದ ಬ್ರಹ್ಮಶ್ರೀ ವೇದಮೂರ್ತಿ ರವೀಶ ತಂತ್ರಿವರ್ಯರ ನೇತೃತ್ವದಲ್ಲಿ ವೈದಿಕ ಕಾರ್ಯಕ್ರಮ ನಡೆಯಿತು . ಪೂರ್ವಾಹ್ನ ಗಣಪತಿ ಹವನ, ಕಲಶ ಪೂಜೆ ,ತಂಬಿಲ ಸೇವೆ ನಡೆದು ಪ್ರಸಾದ ವಿತರಣೆಯಾಯಿತು .ಮಧ್ಯಾಹ್ನ ಮಹಾಪೂಜೆಯ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನೆರವೇರಿತು .ದೇವಸ್ಥಾನದ ಆಡಳಿತ ಮೊಕ್ತೇಸರ ಬೆಳ್ತ ಮೊರಂಗಲ್ಲು ಹಾಗೂ ಆಡಳಿತ ಸಮಿತಿ ಹಾಗೂ ಸೇವಾ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಆಗಮಿಸಿದ ಭಕ್ತಾದಿಗಳನ್ನು ಸ್ವಾಗತಿಸಿದರು .ಕಾಲನಿಯ ಸಮಸ್ತರು ಭಾಗವಹಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.