ಕೊಲ್ಲಮೊಗ್ರು ಗ್ರಾಮ ಸಭೆ ಮುಂದೂಡಿಕೆ

Advt_Headding_Middle
Advt_Headding_Middle

ಕೊಲ್ಲಮೊಗ್ರು ಗ್ರಾ.ಪಂ ನ ಗ್ರಾಮ ಸಭೆಯನ್ನು ಮುಂದೂಡಲಾಗಿದೆ. ಈ ಮೊದಲು ಮಾ.21 ರಂದು ಗ್ರಾಮ ಸಭೆ ನಡೆಸುವುದಾಗಿ ನಿರ್ದರಿಸಲಾಗಿತ್ತು. ಕರೋನಾ ಹಿನ್ನೆಲೆಯಲ್ಲಿ ಯಾವುದೇ ಕಾರ್ಯಕ್ರಮಗಳನ್ನು ಮಾಡುವ ಹಾಗಿಲ್ಲ ಎಂದು ಸರ್ಕಾರ ಆದೇಶ ಮಾಡಿದ್ದ ಕಾರಣ ಗ್ರಾಮ ಸಭೆಯನ್ನು ಮುಂದೂಡಲಾಗಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.