ಕೊರೋನಾ ಸೋಂಕು ಹಿನ್ನಲೆಯಲ್ಲಿ ನಿಬಂಧ : ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಾಲಯ ಖಾಲಿ ಖಾಲಿ

Advt_Headding_Middle
Advt_Headding_Middle

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ಭಕ್ತರ ಸಂಖ್ಯೆ ತೀರಾ ವಿರಳವಾಗಿದೆ. ದೇಶದಾದ್ಯಂತ ಕೊರೋನಾ ಹಿನ್ನೆಲೆಯಲ್ಲಿ ಮಾ. 18 ರ ಬೆಳಗ್ಗೆಯಿಂದ ದೇವರ ದರ್ಶನಕ್ಕೆ ಮಾತ್ರ ಅವಕಾಶ ಮಾಡಿಕೊಡಲಾಗಿದ್ದು, ಎಲ್ಲಾ ಸೇವೆಗಳನ್ನು ಸ್ಥಗಿತಗೊಳಿಸಲಾಗಿತ್ತು.

 


ಅಲ್ಲದೆ ದೇವಸ್ಥಾನದಿಂದ ಕೊಡಮಾಡುವ ವಸತಿಗೃಹಗಳನ್ನು ಸಾರ್ವಜನಿಕರಿಗೆ ಮುಚ್ಚಲಾಗಿತ್ತು. ಆದರೆ ಪ್ರಸಾದ ಭೋಜನದ ವ್ಯವಸ್ಥೆ ಎಂದಿನಂತೆ ನಡೆದಿದೆ. ಮಾ.19ಏಕಾದಶಿ, ಮಾ.2೦ ರಂದು ಅತಿರಿಕ್ತ್ಯ ಉಪವಾಸ ಹಿನ್ನೆಲೆಯಲ್ಲಿ ಊಟದ ವ್ಯವಸ್ಥೆ ಇರಲಿಲ್ಲ. ಆದರೂ ಫಲಹಾರದ ವ್ಯವಸ್ಥೆ ಇತ್ತೆನ್ನಲಾಗಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.