ಕೊರೊನಾ ಹಿನ್ನಲೆ : ಮೊರಂಗಲ್ಲು ಮಹಮ್ಮಾಯಿ ದೇವಸ್ಥಾನದಲ್ಲಿ ವಾರ್ಷಿಕ ಮಹಾಪೂಜೆ ಮುಂದೂಡಿಕೆ

Advt_Headding_Middle
Advt_Headding_Middle

ಕೊರೊನಾ ವೈರಸ್ ಹಿನ್ನಲೆಯಲ್ಲಿ ಮೊರಂಗಲ್ಲು ಶ್ರೀ ಮಹಮ್ಮಾಯಿ ದೇವಸ್ಥಾನದಲ್ಲಿ ಮಾ. 29 ರಂದು ನಡೆಯಬೇಕಿದ್ದ ವಾರ್ಷಿಕ ಮಹಾಪೂಜೆಯನ್ನು ಜಿಲ್ಲಾ ಡಿಸಿಯವರ ಆದೇಶದ ಮೇರೆಗೆ ಮುಂದೂಡಲಾಗಿದೆ ಎಂದು ಆಡಳಿತ ಸಮಿತಿ ಅಧ್ಯಕ್ಷರು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.