ಪೆರುವಾಜೆ ಗ್ರಾ.ಪಂಚಾಯತ್ ನಲ್ಲಿ ಕೊರೊನ ಜಾಗೃತಿ

Advt_Headding_Middle
Advt_Headding_Middle

 

ಪೆರುವಾಜೆ ಗ್ರಾಮ ಪಂಚಾಯತ್ ನಲ್ಲಿ ಕೊರೊನಾ ವೈರಸ್ ಬಗ್ಗೆ ಜಾಗೃತಿ ಕಾರ್ಯಕ್ರಮವು ಮಾ.20 ರಂದು ನಡೆಯಿತು.


ಆರೋಗ್ಯ ಸಹಾಯಕಿ ಶ್ರೀಮತಿ ವೆಂಕಟಲಕ್ಷ್ಮೀ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಅನುಸೂಯ ಪೆರುವಾಜೆ,ಶಾಲಾ ಮುಖ್ಯೋಪಾಧ್ಯಾಯರು,ಶಿಕ್ಷಕರು,ಅಂಗನವಾಡಿ ಕಾರ್ಯಕರ್ತೆ,ಆಶಾಕಾರ್ಯಕರ್ತೆಯರು,ಪಂಚಾಯತ್ ಸಿಬ್ಬಂದಿ ವರ್ಗದವರು,ಗ್ರಾಮ ಲೆಕ್ಕಾಧಿಕಾರಿ ಹಾಗೂ ಇತರರು ಉಪಸ್ಥಿತರಿದ್ದರು.
ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಅಲೆಕ್ಕಾಡಿ ಸ್ವಾಗತಿಸಿ,ಮಾಹಿತಿ ನೀಡಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.