ಕೆ.ಎಸ್.ಆರ್.ಟಿ.ಸಿ. ಡ್ರೈವರ್/ಡ್ರೈವರ್ ಕಂ ಕಂಡಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮುಂದೂಡಲಾಗಿದೆ

Advt_Headding_Middle
Advt_Headding_Middle


ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಡ್ರೈವರ್/ಡ್ರೈವರ್ ಕಂ ಕಂಡಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು ಅರ್ಜಿ ಸಲ್ಲಿಸಲು ಮಾ.೨೦ ಕೊನೆಯ ದಿನವಾಗಿತ್ತು. ಅಭ್ಯರ್ಥಿಗಳ ಹಿತದೃಷ್ಟಿಯಿಂದ ಕೊನೆಯ ದಿನಾಂಕವನ್ನು ೨೦.೩.೨೦ರಿಂದ ೩೦.೩.೨೦ರವರೆಗೆ ವಿಸ್ತರಿಸಲಾಗಿದ್ದು, ಹಾಗೂ ಅರ್ಜಿ ಶುಲ್ಕ ಪಾವತಿಗೆ ಕೊನೆಯ ದಿನಾಂಕವನ್ನು ೦೨.೦೪.೨೦ರವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ : www.ksrtcjobs.karnataka.gov.in

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.