ರಜೆಯಲ್ಲಿ ಮಕ್ಕಳ ಕಸರತ್ತು : ವೀಡಿಯೋ ವೈರಲ್

Advt_Headding_Middle
Advt_Headding_Middle


ಕೊರೊನಾ ವೈರಸ್ ಹಿನ್ನಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಶಾಲಾ ಮಕ್ಕಳಿಗೆ ರಜೆ ನೀಡಲಾಗಿದ್ದು, ಮಕ್ಕಳು ರಜೆಯಲ್ಲಿ ಏನೆಲ್ಲಾ ಕಸರತ್ತು ಮಾಡುತ್ತಾರೆನ್ನುವುದನ್ನು ಈ ವೀಡಿಯೋದಲ್ಲಿ ನೋಡಬಹುದಾಗಿದೆ. ಬೇಗ ಶಾಲೆ ಶುರು ಮಾಡಿ ನೋಡಲು ಕಣ್ಣುಗಳು ಸಾಲುತ್ತಿಲ್ಲ ಎಂಬ ಕಮೆಂಟ್‌ಗಳೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್ ಆಗುತ್ತಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.