ಬೆಳ್ಳಾರೆ: ಬಸ್ ನಿಲ್ದಾಣದಲ್ಲಿ ಕೈ ತೊಳೆಯುವ ವ್ಯವಸ್ಥೆ ಕಲ್ಪಿಸಿದ ಎಸ್.ಕೆ.ಎಸ್.ಎಸ್.ಎಫ್.

Advt_Headding_Middle
Advt_Headding_Middle


ಜಗತ್ತಿನಾದ್ಯಂತ ಹಬ್ಬುತ್ತಿರುವ ಕೊರೋನಾ ತಡೆಗಟ್ಟುವ ನಿಟ್ಟಿನಲ್ಲಿ ಬೆಳ್ಳಾರೆ ಬಸ್ ನಿಲ್ದಾಣದಲ್ಲಿ ಸುಲಭ ಕೈ ತೊಳೆಯುವ ವ್ಯವಸ್ಥೆಯನ್ನು ಎಸ್.ಕೆ.ಎಸ್.ಎಸ್.ಎಫ್. ಬೆಳ್ಳಾರೆ ಮತ್ತು ಶಂಸುಲ್ ಉಲಾಮ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನೀಡಲಾಗಿದೆ. ಇಂದು ಸಂಜೆ ಈ ವ್ಯವಸ್ಥೆ ಸಾರ್ವಜನಿಕರ ಉಪಯೋಗಕ್ಕೆ ಲಭ್ಯವಾಗಲಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.