ಗುತ್ತಿಗಾರಿನಲ್ಲಿ ಕೊರೋನಾ ಮುನ್ನೆಚ್ಚರಿಕಾ ಸಭೆ

Advt_Headding_Middle
Advt_Headding_Middle

ಗುತ್ತಿಗಾರಿನ ಗ್ರಾ.ಪಂ ಸಭಾಭವನದಲ್ಲಿ ಕೊರೋನಾ ವೈರಸ್‌ ದಾಳಿಯಿಂದ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವ ಬಗ್ಗೆ ಸಭೆ ನಡೆಸಲಾಯಿತು. ಈ ಸಂದರ್ಭದಲ್ಲಿ ಗುತ್ತಿಗಾರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರಾದ ಡಾ.ಚೈತ್ರ ಬಾನು ಗುತ್ತಿಗಾರು ಗ್ರಾ.ಪಂ ಅಧ್ಯಕ್ಷ ಅಚ್ಚುತ ಗುತ್ತಿಗಾರು, ಗುತ್ತಿಗಾರು ಸೊಸೈಟಿಯ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಉಪಾಧ್ಯಕ್ಷೆ ಸವಿತಾ ಕುಳ್ಳಂಪಾಡಿ , ಗ್ರಾ.ಪಂ ಪಿಡಿಒ ಶ್ಯಾಮ್ ಪ್ರಸಾದ್ ಉಪಸ್ಥಿತರಿದ್ದರು.

ಗುತ್ತಿಗಾರಿನ ದಿನಸಿ ಹಾಗೂ ತರಕಾರಿ ವ್ಯಾಪಾರಸ್ಥರು ನಾಳೆ ಮಧ್ಯಾಹ್ನವರೆಗೆ ಮಾತ್ರ ತೆರೆದಿಡಬೇಕು ಎಂದು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.