*ಅವಶ್ಯಕ ವಸ್ತುಗಳ ಅಂಗಡಿ ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಮಾತ್ರ ಓಪನ್

Advt_Headding_Middle
Advt_Headding_Middle

 

ಕೊರೋನಾ ಸೋಂಕು ಹರಡುವುದನ್ನು ತಡೆಗಟ್ಟುವ ಸಲುವಾಗಿ ರಾಜ್ಯ ಸರಕಾರದ ನಿರ್ದೇಶನದಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರು ನೀಡಿದ ಆದೇಶದಲ್ಲಿ ಮತ್ತಷ್ಟು ಪರಿಷ್ಕಾರಗಳಾಗಿದ್ದು, ಅವಶ್ಯಕ ಸೇವೆಗಳಾದ ಆಹಾರ, ಪಡಿತರ ಅಂಗಡಿ ಹಾಲು, ತರಕಾರಿ, ದಿನಸಿ, ಮೀನು, ಹಣ್ಣಿನ ಅಂಗಡಿ ಮತ್ತು ಸಗಟು ಹಾಗೂ ಚಿಲ್ಲರೆ ವ್ಯಾಪಾರದ ಅಂಗಡಿಗಳನ್ನು ಬೆಳಿಗ್ಗೆ ಆರು ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಮಾತ್ರ ತೆರೆಯಲು ಅವಕಾಶವಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಈ ಆದೇಶ ಮಾ.31 ರವರೆಗೂ ಜಾರಿಯಲ್ಲಿರುತ್ತದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.