Breaking News

ಯೇನೆಕಲ್ಲು: ಜಾತ್ರೆ ರದ್ದು

Advt_Headding_Middle
Advt_Headding_Middle

ಯೇನೆಕಲ್ಲು ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಮತ್ತು ಶ್ರೀ ಉಳ್ಳಾಕುಲು, ಉಳ್ಳಾಳ್ತಿ, ಬಚ್ಚನಾಯಕ ಮತ್ತು ಕೋಟಿನಾಯಕ ದೈವಸ್ಥಾನದ ರ್ವಾಕ ಜಾತ್ರಾ ಮಹೋತ್ಸವವನ್ನು ಕೊರೊನಾ ಮಹಾಮಾರಿಯ ಹಿನ್ನೆಲೆಯಲ್ಲಿ ಸರಕಾರದ ಆದೇಶದಂತೆ ರದ್ದುಗೊಳಿಸಲಾಗಿದೆ.

ಮಾ. ೨೩ರಂದು ದೇವಳದ ಆಡಳಿತಾಧಿಕಾರಿ ಸುಬ್ರಹ್ಮಣ್ಯ ಗ್ರಾ.ಪಂ. ಪಿ.ಡಿ.ಒ. ಮುತ್ತಪ್ಪರವರ ನೇತೃತ್ವದಲ್ಲಿ ಊರವರ, ಮಾಗಣೆ ಗೌಡರ ಮತ್ತು ಸಂಬಂಧಪಟ್ಟ ಸಮಸ್ತರ ಸಭೆ ಕರೆದು ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಆಡಳಿತಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.