ಕೆವಿಜಿ ಆಸ್ಪತ್ರೆಗೆ ಸಂದರ್ಶಕರ ಭೇಟಿ ರದ್ದು

Advt_Headding_Middle
Advt_Headding_Middle
Advt_Headding_Middle

ಸುಳ್ಯದ ಕೆವಿಜಿ ಮೆಡಿಕಲ್ ಕಾಲೇಜು, ಆಸ್ಪತ್ರೆಗೆ ಚಿಕಿತ್ಸೆಗಾಗಿ ಬಂದಿರುವ ಮತ್ತು ಒಳರೋಗಿಗಳ ಸಂದರ್ಶಕರ ಭೇಟಿಯನ್ನು ಕೋವಿಡ್ 19 ರ ಮುಂಜಾಗ್ರತಾ ಕ್ರಮವಾಗಿ ಮಾ. 24 ರಿಂದ ಎ. 15 ರವರೆಗೆ ರದ್ದುಗೊಳಿಸಲಾಗಿದೆ. ಅಲ್ಲದೆ ಒಬ್ಬ ಒಳರೋಗಿಗಳ ಪರಿಚಾರಕರಾಗಿ ಒಬ್ಬ ವ್ಯಕ್ತಿಗೆ ಮಾತ್ರ ಅವಕಾಶವಿರುವುದು ಎಂದು ಆಸ್ಪತ್ರೆಯ ಮೂಲಗಳು ತಿಳಿಸಿದೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.