HomePage_Banner
HomePage_Banner

ಬೆಳ್ಳಾರೆಯಲ್ಲಿ ಅಗತ್ಯ ವಸ್ತುಗಳ ಖರೀದಿಗೆ ನಾಳೆ ಸಮಯ ನಿಗದಿ

 

ಕೊರೊನಾ ವೈರಸ್ ಮುಂಜಾಗ್ರತಾ ಕ್ರಮವಾಗಿ ಸರಕಾರ ಲಾಕ್ ಡೌನ್ ಗೆ ಕರೆಕೊಟ್ಟ ಹಿನ್ನಲೆಯಲ್ಲಿ ಬೆಳ್ಳಾರೆಯಲ್ಲಿ ನಾಗರಿಕರಿಗೆ ಅಗತ್ಯ ವಸ್ತುಗಳನ್ನು ಖರೀದಿಸಲು ಸಮಯ ನಿಗದಿ ಮಾಡಲಾಗಿದೆ.

ಮಾ.25 ರಂದು ಬೆಳಿಗ್ಗೆ ಗಂಟೆ 8.00 ರಿಂದ ಬೆಳಿಗ್ಗೆ ಗಂಟೆ 11.00 ರವರೆಗೆ ಸಮಯ ನಿಗದಿ ಮಾಡಲಾಗಿದೆ. ಸಾರ್ವಜನಿಕರು ಅಗತ್ಯ ವಸ್ತುಗಳನ್ನು ಖರೀದಿಸಿಕೊಂಡು ಹೋಗಬೇಕಾಗಿ ಬೆಳ್ಳಾರೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಧನಂಜಯ ಕೆ.ಆರ್.ತಿಳಿಸಿದ್ದಾರೆ.

ಹಾಲು,ಹಣ್ಣು,ತರಕಾರಿ,ಮತ್ತು ದಿನಸಿ ಅಂಗಡಿ,ಮೆಡಿಕಲ್ ಗಳನ್ನು ಮಾತ್ರ ತೆರೆಯಲು ಅವಕಾಶ ನೀಡಿರುವುದಾಗಿ ಅವರು ತಿಳಿಸಿದ್ದಾರೆ. ಅಂಗಡಿಯಲ್ಲಿ ಒಮ್ಮೆಲೆ 4 ಜನರಿಗಿಂತ ಹೆಚ್ಚು ಜನರು ನಿಲ್ಲಬಾರದೆಂದೂ ಅವರು ತಿಳಿಸಿದ್ದಾರೆ.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.