ಕೊರೊನಾ ಭೀತಿ : ಸುಳ್ಯದಲ್ಲಿ ಕಂಟ್ರೋಲ್ ರೂಂ ಆರಂಭ

Advt_Headding_Middle
Advt_Headding_Middle
Advt_Headding_Middle

 

ಸಮಸ್ಯೆ ಹೇಳಿಕೊಳ್ಳಲು ಕರೆ ಮಾಡಿ -08257-230330


ಕೊರೊನಾ ವೈರಸ್ ತಡೆಯಲು ಸರಕಾರ ಕಟ್ಟು ನಿಟ್ಟಿನ ಕ್ರಮ ಕೈಗೊಂಡಿದ್ದು ರಾಜ್ಯವನ್ನೆ ಲಾಕ್ ಡೌನ್ ಮಾಡಿ ಆದೇಶ ಮಾಡಿದೆ. ಸುಳ್ಯದಲ್ಲಿಯೂ ಜನರು ಸಮಸ್ಯೆ ಹೇಳಿಕೊಳ್ಳಲು ಕಂಟ್ರೋಲ್‌ ರೂಂ ತೆರೆಯಲಾಗಿದ್ದು ಸಾರ್ವಜನಿಕರು 08257-230330 ಕ್ಕೆ ಕರೆ ಮಾಡಿ ಸಮಸ್ಯೆ ಹೇಳಿಕೊಳ್ಳಬಹುದು. ಈ ಕುರಿತು ತಹಶೀಲ್ದಾರ್ ಅನಂತಶಂಕರ್ ಪ್ರತಿಕ್ರಿಯೆ ನೀಡಿದ್ದು “ಸಾರ್ವಜನಿಕ ರು ಸಮಸ್ಯೆ ನ್ನು ಅಗತ್ಯವಾಗಿ ಹೇಳಿಕೊಳ್ಳಬಹುದು. ಎಲ್ಲಾ ರೀತಿಯ ಸಹಕಾರ ನೀಡಲು ತಾಲೂಕು ಆಡಳಿತ ಸನ್ನದ್ದವಾಗಿದೆ ಎಂದಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.