ಭಾರತ ಲಾಕ್ ಡೌನ್ ಮೊದಲ 

Advt_Headding_Middle
Advt_Headding_Middle

 

ಸುಳ್ಯದಲ್ಲಿ ಹಾಲು, ದಿನಸಿ, ತರಕಾರಿ ಅಂಗಡಿ, ಮೆಡಿಕಲ್ ಶಾಪ್ ತೆರೆದಿದೆ

ಕೊರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಕರೆ ನೋಡಿದ್ದ ಭಾರತ ಲಾಕ್ ಡೌನ್ ನ ಮೊದಲ ದಿನವಾದ ಇಂದು ಬೆಳಗ್ಗೆ ಸುಳ್ಯದಲ್ಲಿ ಅಗತ್ಯ ವಸ್ತುಗಳ ಅಂಗಡಿಗಳು ತೆರೆದಿದೆ.


ಮೆಡಿಕಲ್ ಶಾಪ್, ಕೆಲವೊಂದು ದಿನಸಿ ಅಂಗಡಿ, ತರಕಾರಿ, ಹಾಲು ಮಾರಾಟ, ಪೇಪರ್ ಅಂಗಡಿ ತೆರೆದಿದೆ. ಉಳಿದಂತೆ ಎಲ್ಲ ಅಂಗಡಿ ಮುಂಗಟ್ಟು ಮುಚ್ಚಲಾಗಿದೆ. ಬೆಳಗ್ಗೆ 6ರಿಂದ 10ಗಂಟೆ ವರೆಗೆ ಮಾತ್ರ ಈ ಅಂಗಡಿಗಳು ತೆರೆದಿರುತ್ತದೆ ಎಂದು ತಿಳಿದಿ ಬಂದಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.