HomePage_Banner
HomePage_Banner
HomePage_Banner
HomePage_Banner

ಮಾ. 31ರವರೆಗೆ ಕನಕಮಜಲು ಸೊಸೈಟಿ ಕೆಲಸಕಾರ್ಯ ಸ್ಥಗಿತ

ಪಡಿತರ ನ್ಯಾಯಬೆಲೆ ಅಂಗಡಿ ಬೆಳಿಗ್ಗೆ  10ರಿಂದ ಮಧ್ಯಾಹ್ನ 12ರವರೆಗೆ

ಮಹಾಮಾರಿ ಕೊರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಎ.14ರವರೆಗೆ ಭಾರತ ದೇಶವನ್ನು ಲಾಕ್ ಡೌನ್ ಮಾಡಿದ ಹಿನ್ನೆಯಲ್ಲಿ ಜನಸಾಮಾನ್ಯರಿಗೆ ತಮ್ಮ ದಿನನಿತ್ಯದ ಅಗತ್ಯ ವಸ್ತುಗಳನ್ನು ಖರೀದಿಸಲು ಸಮಸ್ಯೆ ಉಂಟಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ. ಜಾಲ್ಸೂರು ಇದರ ಬ್ಯಾಂಕಿಂಗ್ ಕೆಲಸ ಕಾರ್ಯಗಳನ್ನು ಮಾ.31ರವರೆಗೆ ಸ್ಥಗಿತಗೊಳಿಸಲು ನಿರ್ಧರಿಸಲಾಗಿದ್ದು, ಕನಕಮಜಲು ಹಾಗೂ ಜಾಲ್ಸೂರು ಗ್ರಾಮದಲ್ಲಿ ಪಡಿತರ ನ್ಯಾಯಬೆಲೆ ಅಂಗಡಿಗಳನ್ನು ಸರಕಾರಿ ರಜಾ ದಿನಗಳನ್ನು ಹೊರತುಪಡಿಸಿ, ಎ.14ರವರೆಗೆ ಪ್ರತೀ ದಿನ ಬೆಳಿಗ್ಗೆ 10ರಿಂದ ಮಧ್ಯಾಹ್ನ 12 ಗಂಟೆಯವರೆಗೆ ತೆರೆದಿರುತ್ತದೆ.
ಈ ನಿಗದಿಪಡಿಸಿದ ಅವಧಿಯಲ್ಲಿ ಮಾತ್ರ ಜನರು ತಮ್ಮ ಪಡಿತರ ಸಾಮಾಗ್ರಿಗಳನ್ನು ನ್ಯಾಯಬೆಲೆ ಅಂಗಡಿಗಳಿಂದ ಪಡೆದುಕೊಳ್ಳಬಹುದಾಗಿದೆ. ಇದು ತಾತ್ಕಾಲಿಕವಾಗಿದ್ದು, ಸರಕಾರ ಮತ್ತಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಂಡರೆ ಇದೂ ಕೂಡಾ ರದ್ದಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.