HomePage_Banner
HomePage_Banner

ಎಣ್ಮೂರು ಬೈದೇರುಗಳ ನೇಮ ಮುಂದೂಡಿಕೆ

 

ಎಣ್ಮೂರು ಶ್ರೀ ನಾಗಬ್ರಹ್ಮ ಕೋಟಿ ಚೆನ್ನಯ ಆದಿ ಬೈದೇರುಗಳ ನೇಮೋತ್ಸವವನ್ನು ಮುಂದೂಡಲಾಗಿದೆ.

ಸುಮಾರು 500 ವರ್ಷಗಳ ಇತಿಹಾಸವಿರುವ ಐತಿಹಾಸಿಕ ಕಾರಣಿಕ ಪುರುಷರಾದ ಎಣ್ಮೂರು ಶ್ರೀ ನಾಗಬ್ರಹ್ಮ ಕೋಟಿ ಚೆನ್ನಯ ಆದಿ ಬೈದೇರುಗಳ ನೇಮೋತ್ಸವವು ಎ.7 ಮಂಗಳವಾರ ನಡೆಯಬೇಕಾಗಿದ್ದು,ಕೊರೋನ ಎಂಬ ಮಹಾಮಾರಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಡಳಿತದ ಆದೇಶದಂತೆ ಜಾತ್ರೆಯನ್ನು ಮುಂದೂಡಲಾಗಿದೆ ಎಂದು ಅನುವಂಶಿಕ ಆಡಳ್ತೆದಾರ ಕೆ.ರಾಮಕೃಷ್ಣ ಶೆಟ್ಟಿ ತಿಳಿಸಿದ್ದಾರೆ.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.