HomePage_Banner
HomePage_Banner
Breaking News

ಕನಕಮಜಲು ಸೊಸೈಟಿ ಬ್ಯಾಂಕಿಂಗ್ ಸೇವೆಯನ್ನು ನಿಗದಿತ ಸಮಯದಲ್ಲಿ ನಡೆಸಲು ಆಡಳಿತ ಮಂಡಳಿ ತೀರ್ಮಾನ

ಮಹಾಮಾರಿ ಕೊರೊನಾ ವೈರಸ್ ತಡೆಗಟ್ಟಲು ಪ್ರಧಾನಿ ಇಡೀ ಭಾರತ ದೇಶವನ್ನೇ ಲಾಕ್ ಡೌನ್ ಮಾಡಲು ನಿರ್ಧರಿಸಿದ ಹಿನ್ನೆಲೆಯಲ್ಲಿ ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಬ್ಯಾಂಕಿಂಗ್ ಸೇವೆಗಳನ್ನು ಮಾ.31ರವರೆಗೆ ಸ್ಥಗಿತಗೊಳಿಸುವುದೆಂದು ಈ ಹಿಂದೆ ಆಡಳಿತ ಮಂಡಳಿಯು ತಿಳಿಸಿತ್ತು.

ಆದರೆ ಜನರ ತುರ್ತು ಅವಶ್ಯಕತೆಯ ದೃಷ್ಟಿಯಿಂದ ನಾಳೆಯಿಂದ ಸಂಘದ ಬ್ಯಾಂಕಿಂಗ್ ಸೇವೆಗಳನ್ನು ಹಾಗೂ ಪಡಿತರ ನ್ಯಾಯಬೆಲೆ ಅಂಗಡಿಗಳನ್ನು ಜಾಲ್ಸೂರು ಹಾಗೂ ಕನಕಮಜಲಿನಲ್ಲಿ ಬೆಳಿಗ್ಗೆ 10ರಿಂದ ಮಧ್ಯಾಹ್ನ 12ಗಂಟೆಯವರೆಗೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಆಡಳಿತ ಮಂಡಳಿಯವರು ತಿಳಿಸಿದ್ದಾರೆ.
ಜಾಲ್ಸೂರು ಹಾಗೂ ಕನಕಮಜಲಿನಲ್ಲಿ ಸಂಘದ ಬ್ಯಾಂಕಿಂಗ್ ಸೇವೆ ಹಾಗೂ ಪಡಿತರ ನ್ಯಾಯಬೆಲೆ ಅಂಗಡಿಗಳು ನಾಳೆಯಿಂದ ಎಪ್ರಿಲ್ 14ರವರೆಗೆ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ತೆರೆದಿರುತ್ತದೆ. ಈ ಸಮಯದಲ್ಲಿ ಜನರು ತಮ್ಮ ಬ್ಯಾಂಕಿಂಗ್ ಹಾಗೂ ಪಡಿತರ ಸಾಮಾಗ್ರಿಗಳನ್ನು ಪಡೆದುಕೊಳ್ಳಬಹುದಾಗಿದೆ.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.