ಸುಬ್ರಹ್ಮಣ್ಯದಲ್ಲಿ ಕೊರೊನಾ ಜಾಗೃತಿ ಕಾರ್ಯಕ್ರಮ

Advt_Headding_Middle
Advt_Headding_Middle


ಜಗತ್ತಿನಾದ್ಯಂತ ಮರಣ ಮೃದಂಗವನ್ನು ಬಾರಿಸುತ್ತಾ ವಿಶ್ವವ್ಯಾಪಿಯಾಗಿ ಹಬ್ಬುತ್ತಿರುವ ಕೊರೊನಾ ಸೋಂಕಿನ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಸುಬ್ರಹ್ಮಣ್ಯ ಆರಕ್ಷಕ ಠಾಣೆಯ ಮೂಲಕ‌ ನಡೆಯಿತು. ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಎಸ್.ಐ. ಓಮನ, ಹೆಡ್ ಕಾನ್ಸ್‌ಟೇಬಲ್ ಸಂಧ್ಯಾಮಣಿ, ಉದ್ಯಮಿ ರವಿ ಕಕ್ಕೆಪದವು ಮತ್ತಿತರರು ಕಾರ್ಯಕ್ರಮದಲ್ಲಿ ಭಾಗಿಯಾದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.