ಬಡ್ಡಡ್ಕ ಕಲ್ಲಪಳ್ಳಿ ಶ್ರೀ ಅಯ್ಯಪ್ಪ ಭಜನಾ ಮಂದಿರದ ಪುನಃಪ್ರತಿಷ್ಠಾ ಮಹೋತ್ಸವ ಮುಂದೂಡಿಕೆ

Advt_Headding_Middle
Advt_Headding_Middle

 

ಆಲೆಟ್ಟಿ ಗ್ರಾಮದ ಬಡ್ಡಡ್ಕ- ಕಲ್ಲಪಳ್ಳಿ ಶ್ರೀ ಅಯ್ಯಪ್ಪ ಭಜನಾ ಮಂದಿರ ಇದರ ಪುನಃ ಪ್ರತಿಷ್ಠಾ ಮಹೋತ್ಸವವು ಎಪ್ರಿಲ್ 6 ರಿಂದ 9 ರ ತನಕ ನಡೆಯಬೇಕಾಗಿದ್ದು ಪ್ರಪಂಚದಾದ್ಯಂತ ಹಬ್ಬಿಕೊಂಡಿರುವ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಭಾರತ ಸರಕಾರ ಲಾಕ್ ಡೌನ್ ನಿರ್ಬಂಧ ವಿಧಿಸಿದ ಕಾರಣದಿಂದಾಗಿ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ .ಮುಂದಿನ ದಿನಾಂಕವನ್ನು ನಿಗದಿಪಡಿಸಿದ ಬಳಿಕ ಪ್ರಕಟಿಸಲಾಗುವುದು ಎಂದು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪಿ.ಕೆ.ಬಾಲಚಂದ್ರ ರವರು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.