ಶಾಸಕ ಎಸ್.ಅಂಗಾರ ಚೇತರಿಕೆ

Advt_Headding_Middle
Advt_Headding_Middle

 

ಮಂಗಳೂರಿನ ಕೆ.ಎಂ.ಸಿ. ಆಸ್ಪತ್ರೆಯಲ್ಲಿ ಚಿಕಿತ್ಸೆ

ಸುದ್ದಿ ಲೈವ್ ನಲ್ಲಿ ಬಿಜೆಪಿ ಮುಖಂಡರ ಹೇಳಿಕೆ

ಲೋ ಬಿಪಿಯ ಕಾರಣದಿಂದ ಅಸ್ವಸ್ಥತೆಗೆ ಒಳಗಾಗಿರುವ ಸುಳ್ಯ ಶಾಸಕ ಎಸ್. ಅಂಗಾರ ಅವರು ಮಂಗಳೂರಿನ ಕೆ.ಎಂ.ಸಿ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. .

ಮಂಗಳೂರು ಆಸ್ಪತ್ರೆಯಲ್ಲಿ ಶಾಸಕರೊಂದಿಗೆ ಇರುವ ಪುತ್ತೂರು ಎ.ಪಿ.ಎಂ.ಸಿ. ಮಾಜಿ ಅಧ್ಯಕ್ಷ ಕೃಷ್ಣ ಶೆಟ್ಟಿ ಕಡಬ, ಸುಳ್ಯ ಬಿಜೆಪಿ ಮಂಡಲ ಸಮಿತಿಯ ಅಧ್ಯಕ್ಷ ಹರೀಶ್ ಕಂಜಿಪಿಲಿ, ಮಾಜಿ ಅಧ್ಯಕ್ಷ ವೆಂಕಟ್ ವಳಲಂಬೆ ಸುದ್ದಿ ಲೈವ್ ಕಾರ್ಯಕ್ರಮದಲ್ಲಿ ಮಾತನಾಡಿ ” ಶಾಸಕರಿಗೆ ತಜ್ಞ ವೈದ್ಯರುಗಳು ಚಿಕಿತ್ಸೆ ನೀಡಿದ್ದು, ಶಾಸಕರು ಚೇತರಿಸಿಕೊಳ್ಳುತ್ತಿದ್ದಾರೆ. ಯಾರೂ ಕೂಡಾ ಆತಂಕಪಡುವ ಅಗತ್ಯವಿಲ್ಲ ” ಎಂದು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.