ಪಂಜ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಕೊರೊನ ನಿರ್ಮೂಲನಕ್ಕಾಗಿ ರುದ್ರ ಹವನ

Advt_Headding_Middle
Advt_Headding_Middle

ವಿಶ್ವವ್ಯಾಪಿಯಾಗಿ ಹರಡುತ್ತಿರುವ ಕೊರೊನಾ ಸೋಂಕು ನಿರ್ಮೂಲನಕ್ಕಾಗಿ ಪಂಜ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ರುದ್ರ ಹವನ ಮಾರ್ಚ್ 27ರಂದು ನಡೆಯಿತು. ವೇದಮೂರ್ತಿ ಶ್ರೀಪತಿ ಭಟ್ ಬಳಕ್ಕ ಹಾಗೂ ದೇಗುಲದ ಅರ್ಚಕ ರಾಮಚಂದ್ರ ಭಟ್ ಅವರು ಪೂಜೆ ನೆರವೇರಿಸಿ ಎಲ್ಲರ ಆರೋಗ್ಯಕ್ಕಾಗಿ ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ದೇಗುಲದ ಆಡಳಿತಾಧಿಕಾರಿ ಡಾ. ದೇವಿ ಪ್ರಸಾದ್ ಕಾನತ್ತೂರ್ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.