ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಿ : ರಮ್ಯಶ್ರೀ ನಡುಮನೆ

Advt_Headding_Middle
Advt_Headding_Middle

ಮಹಾಮಾರಿ ಕೋರೋನ ಜನಜೀವನ ಅಸ್ತವ್ಯಸ್ತ ಮಾಡಿದೆ. ಭಯದ ವಾತಾವರಣ ನಿರ್ಮಾಣವಾಗಿದೆ. ಸರ್ಕಾರ ಹೊರಡಿಸಿದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಿದರೆ ಆದಷ್ಟು ಬೇಗನೆ ಸಮಸ್ಯೆ ಶಮನವಾಗುವುದು. ಲಾಕ್ ಡೌನ್ ಮುಂದುವರೆದರೆ ಅಗತ್ಯವಸ್ತುಗಳ ಬೇಡಿಕೆ ಹೆಚ್ಚಾಗಿ ಹಣದುಬ್ಬರ ಪರಿಸ್ಥಿತಿ ನಿರ್ಮಾಣವಾಗುವುದು. ಅದಲ್ಲದೆ ನಾನಾ ಬಗೆಯ ಕಷ್ಟ ನಷ್ಟಗಳ ಬಗ್ಗೆ ಅರಿವು ಹೊಂದಿ ಮುಂಜಾಗೃತಾ ಕ್ರಮ ಕೈಗೊಳ್ಳುವುದು ಅತ್ಯಗತ್ಯ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.