ಸುಳ್ಯ ನಗರ ಪಂಚಾಯತ್ ಸದಸ್ಯೆ ಶ್ರೀಮತಿ ಸುಶೀಲಾ ಜಿನ್ನಪ್ಪ ಪೂಜಾರಿ ಮತ್ತು ತಂಡದವರಿಂದ ಸಹಾಯಧನ

Advt_Headding_Middle
Advt_Headding_Middle

ಕಲ್ಲುಮುಟ್ಲುವಿನ ತೀರಾ ಬಡತನದಲ್ಲಿರುವ ಕುಟುಂಬಗಳಿಗೆ ಧನಸಹಾಯ ಮತ್ತು ಕೊರೊನಾ ವೈರಸ್ ಬಗ್ಗೆ ಇವರಿಗೆ ಮಾಹಿತಿ ನೀಡಲಾಯಿತು. ಪರವೂರಿನಿಂದ ಬಂದ ಜನರ ಮಾಹಿತಿಯನ್ನು ಆರೋಗ್ಯ ಇಲಾಖೆ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಗಮನಕ್ಕೆ ತರಲಾಯಿತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.