Breaking News

ಉಬರಡ್ಕ ಯುವಕಮಂಡಲ‌ ವತಿಯಿಂದ ಮನೆ ಮನೆಗೆ ಅವಶ್ಯ ವಸ್ತುಗಳ ಪೂರೈಕೆ

Advt_Headding_Middle
Advt_Headding_Middle

ಉಬರಡ್ಕಮಿತ್ತೂರು ಇದರ ಯುವಕ ಮಂಡಲದ ಅಧ್ಯಕ್ಷ ವಿಜಯಕುಮಾರ್ ಉಬರಡ್ಕ. ಗೌರಾವಾದ್ಯಕ್ಷ ರಾಜೇಶ್ ರೈ ಉಬರಡ್ಕ. ಪ್ರಧಾನಕಾರ್ಯದರ್ಶಿ ನವೀನ್ ಮಾಣಿಬೆಟ್ಟು. ಕೋಶಾಧಿಕಾರಿ ಮನೋಹರ್ ಕಾಚೇಲು ಇವರು ಶ್ರೀನಿವಾಸ್ ಉಬರಡ್ಕ ಹಾಗೂ ಹರೀಶ್ ಉಬರಡ್ಕ ರವರ ಮಾರ್ಗದರ್ಶನದಲ್ಲಿ ಉಬರಡ್ಕ ಮಿತ್ತೂರು ಗ್ರಾಮದ ಪ್ರತಿ ಮನೆಗಳಿಗೆ ಬೇಕಾದ ಜೀವನಾವಶ್ಯಕ ವಸ್ತು ಗಳಾದ ತರಕಾರಿ , ದಿನಸಿ ಸಾಮಾನುಗಳನ್ನು ಸರಕಾರದ ನಿರ್ದೇಶನದಂತೆ ಲಾಕ್ ಡೌನ್ ಮಾಡಿದ ಹಿನ್ನಲೆಯಲ್ಲಿ ವಿತರಣೆ ಮಾಡಲಾಯಿತು ಪ್ರತಿಯೊಬ್ಬರು ಮನೆಯಿಂದ ಹೊರಗಡೆ ಬಾರದೆ ಮನೆಯಲ್ಲಿಯೇ ಇದ್ದು ನಮ್ಮೂರಿಗೆ ಕೊರೊನ ವೈರಸ್ ಬಾರದೆ ತಡೆಯುವ ಉದ್ದೇಶದಿಂದ ಈ ಕಾರ್ಯ ವನ್ನು ಮಾಡಲಾಯಿತು. ಈ ಕಾರ್ಯಕ್ಕೆ ಸೀತಾನಂದ ಬೇರ್ಪಡ್ಕ. ಚಂದ್ರಶೇಖರ ಅನುಗ್ರಹ, ಪ್ರಭಾಕರ ಅಮೈ . ರಾಧಾಕೃಷ್ಣ ಬೇರ್ಪಡ್ಕ ಮೊದಲಾದವರುಸಹಕಾರ ನೀಡಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.