ಮುರುಳ್ಯ ಗ್ರಾಮ ಪಂಚಾಯತ್ ನಲ್ಲಿ ಕೊರೊನಾ ಕಾರ್ಯಪಡೆ ರಚನೆ

Advt_Headding_Middle
Advt_Headding_Middle

 

ಮುರುಳ್ಯ ಗ್ರಾಮ ಪಂಚಾಯತ್ ನಲ್ಲಿ ಕೊರೊನಾ ಕಾರ್ಯಪಡೆ ರಚನೆಗೊಂಡಿದ್ದು, ಅಧ್ಯಕ್ಷರಾಗಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಕರುಣಾಕರ ಹುದೇರಿ, ಸದಸ್ಯರುಗಳಾಗಿ ಗ್ರಾಮ ಪಂಚಾಯತ್ ಸದಸ್ಯರುಗಳಾದ ಶ್ರೀಮತಿ ಯಶೋಧ, ಶ್ರೀಮತಿ ಶಾಲಿನಿ, ಶ್ರೀಮತಿ ಸುಧಾರಾಣಿ, ಶ್ರೀಮತಿ ಗೀತಾ ಪೂದೆ, ಶೇಖರ್ ಸಾಲ್ಯಾನ್, ಅನೂಪ್ ಬಿಳಿಮಲೆ, ಬೀಟ್ ಪೊಲೀಸ್ ಮುರುಳ್ಯ, ಆರೋಗ್ಯ ಕಾರ್ಯಕರ್ತೆ ಶ್ರೀಮತಿ ಪೂವಮ್ಮ, ಅಲೆಕ್ಕಾಡಿ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಹೇಮಾವತಿ, ಮುದ್ಕೂರು ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಭವಾನಿ, ಶಾಂತಿನಗರ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಮೀರಾ ಉಪಸ್ಥಿತರಿರುವರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.