HomePage_Banner
HomePage_Banner
HomePage_Banner
HomePage_Banner

ಪುತ್ತೂರು ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬೆಳ್ಳಾರೆ ,ಪೆರುವಾಜೆ ಕೊಡಿಯಾಲದಲ್ಲಿ ಆಹಾರ ಸಾಮಾಗ್ರಿ ವಿತರಣೆ

ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ನಿಯಮಿತ ಪುತ್ತೂರು ಇದರ ಸಹ ಸಂಸ್ಥೆ ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್ (ರಿ.) ಪುತ್ತೂರು ಇದರ ವತಿಯಿಂದ ಲಾಕ್ ಡೌನ್ ನಿಂದ ಆರ್ಥಿಕ ಸಂಕಷ್ಟದಲ್ಲಿರುವ ಬೆಳ್ಳಾರೆ ಮತ್ತು ಕೊಡಿಯಾಲ ಹಾಗೂ ಪೆರುವಾಜೆ ಗ್ರಾಮದ 30 ಕ್ಕೂ ಹೆಚ್ಚು ಕುಟುಂಬಗಳಿಗೆ ಆಹಾರ ಸಾಮಾಗ್ರಿ (ದಿನಸಿ)ವಿತರಣೆ ಮಾಡಲಾಯಿತು.

ಆಹಾರ ಸಾಮಾಗ್ರಿಗಳನ್ನು( ದಿನಸಿ ) ಬೆಳ್ಳಾರೆ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಆಂಜನೇಯ ರೆಡ್ಡಿಯವರು ವಿತರಿಸಿದರು.


ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ನಿಯಮಿತ ಇದರ ಉಪಾಧ್ಯಕ್ಷರಾದ ವಿನಯ್ ಕುಮಾರ್ ಕಂದಡ್ಕ ,ಬೆಳ್ಳಾರೆ ಠಾಣೆಯ ಸಿಬ್ಬಂದಿ ಬಾಲಕೃಷ್ಣ,ಗೃಹ ರಕ್ಷಕ ದಳದ ಸಿಬ್ಬಂದಿ ಕೇಶವ ,ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ನಿಯಮಿತ ಬೆಳ್ಳಾರೆ ಶಾಖೆಯ ವ್ಯವಸ್ಥಾಪಕ ಶಿವಪ್ರಸಾದ್ ಪೆರುವಾಜೆ, ಭಾವೈಕ್ಯ ಯುವಕ ಮಂಡಲ ಪೆರುವಾಜೆ ಇದರ ಅಧ್ಯಕ್ಷರಾದ ಪದ್ಮನಾಭ ಶೆಟ್ಟಿ ಪೆರುವಾಜೆ,ಕಾರ್ಯದರ್ಶಿ ರಜನೀಶ್, ಯುವಕ ಮಂಡಲದ ಸದಸ್ಯರಾದ ಜಯಪ್ರಕಾಶ್ ರೈ,ಕೇಶವ ಪೆರುವಾಜೆ,ಹರ್ಷಿತ್ ಕುಮಾರ್,ಜಗನ್ನಾಥ ರೈ ,ವಾಸುದೇವ ಪೆರುವಾಜೆ, ಹಾಗೂ ಅಕ್ಷಯ ಯುವಕ ಮಂಡಲ ಸದಸ್ಯರಾದ ಪ್ರವೀಣ್ ನೆಟ್ಟಾರು.ಭಾಸ್ಕರ ನೆಟ್ಟಾರು ,ಶೈಲೇಶ್ ನೆಟ್ಟಾರು ಹಾಗೂ ಸಂತೋಷ್ ನಾಯಕ್ ಕೊಡಿಯಾಲ ದಿನೇಶ್ ಚೋಡಿಪಣೆ ಹಾಗೂ ಯುವಜನ ಸಂಯುಕ್ತ ಮಂಡಳಿ ಸುಳ್ಯ ದ ನಿರ್ದೇಶಕರಾದ ಚಂದ್ರಶೇಖರ ಪನ್ನೆ ಉಪಸ್ಥಿತರಿದ್ದರು. ಸೇವಾ ಭಾರತಿ ಬೆಳ್ಳಾರೆ ವಲಯದ ಕಾರ್ಯಕರ್ತರು ಸಹಕರಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.