ಚೊಕ್ಕಾಡಿ ಗರುಡ ಯುವಕ ಮಂಡಲದ ವತಿಯಿಂದ ಪಡಿತರ ರಹಿತ ಅಶಕ್ತ ಕುಟುಂಬಗಳಿಗೆ ಆಹಾರ ವಸ್ತುಗಳ ಪೂರೈಕೆ

Advt_Headding_Middle
Advt_Headding_Middle

ಚೊಕ್ಕಾಡಿ ಗರುಡ ಯುವಕ ಮಂಡಲ ಇದರ ವತಿಯಿಂದ ಅಮರಪಡ್ನೂರು ಗ್ರಾಮದ ಅಕ್ಕೋಜಿಪಾಲ್ ಕಾಲೊನಿಯಲ್ಲಿ ಪಡಿತರ ಚೀಟಿಕಾರ್ಡ್ ವ್ಯವಸ್ಥೆ ಇಲ್ಲದ 12 ಬಡ ಕುಟುಂಬಗಳಿಗೆ ಅಗತ್ಯ ಆಹಾರ ವಸ್ತುಗಳನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಯುವಕ ಮಂಡಲದ ಅಧ್ಯಕ್ಷ ಮತ್ತು ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು .

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.