HomePage_Banner
HomePage_Banner
HomePage_Banner
HomePage_Banner

ತಾಲೂಕು ಪಂಚಾಯತ್ ಸದಸ್ಯೆ ಶ್ರೀಮತಿ ಪುಷ್ಪಾ ಮೇದಪ್ಪರಿಂದ ಪಡಿತರ ವಿತರಣೆಯ ಪರಿಶೀಲನೆ

ಅರಂತೋಡು ತಾಲ್ಲೂಕು ಪಂಚಾಯಿತಿ ಸದಸ್ಯೆ ಶ್ರೀಮತಿ ಪುಷ್ಪಾ ಮೇದಪ್ಪ ಅವರು ಅರಂತೋಡು ಪಡಿತರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಇಂದು ಪಡಿತರ ವಿತರಣೆಯಾಗುತ್ತಿದ್ದ ಬಿಳಿಯಾರು ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಪ್ರಗತಿ ಪರಿಶೀಲಿಸಿದರು.


ಈ ಸಂದರ್ಭದಲ್ಲಿ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ಉಪಾಧ್ಯಕ್ಷ ಧನವೃದ್ಧಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಾಸುದೇವ ನಾಯಕ್, ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಲೀಲಾವತಿ ಕೊಡಂಕಿರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್, ಸೋಮಶೇಖರ್ ಪೈಕ, ಸಹಕಾರಿ ಸಂಘದ ನಿರ್ದೇಶಕರುಗಳು, ಗ್ರಾಪಂ ಸದಸ್ಯರುಗಳು, ಸಹಕಾರಿ ಸಂಘದ ಸಿಬ್ಬಂದಿಗಳು,ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು , ಮತ್ತು ವಿತರಣೆಯಲ್ಲಿ ಸಹಕರಿಸುತ್ತಿರುವ ಬಜರಂಗದಳ ಯುವ ಬ್ರಿಗೇಡ್ ಮತ್ತು ಇತರ ಸ್ವಯಂ ಸೇವಕರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.