Breaking News

ಜಿ.ಪಂ. ಸದಸ್ಯ ಹರೀಶ್ ಕಂಜಿಪಿಲಿ ಅರಂತೋಡು ಸಹಕಾರಿ ಸಂಘಕ್ಕೆ ಭೇಟಿ ನೀಡಿ ಪಡಿತರ ವಿತರಣೆಯ ಪ್ರಗತಿ ಪರಿಶೀಲನೆ

Advt_Headding_Middle
Advt_Headding_Middle

 

ಜಿಲ್ಲಾ ಪಂಚಾಯತ್ ಸದಸ್ಯ ಹರೀಶ್ ಕಂಜಿಪಿಲಿ ಅವರು ಅರಂತೋಡು ಸಹಕಾರಿ ಸಂಘಕ್ಕೆ ಭೇಟಿ ನೀಡಿ ಪಡಿತರ ವಿತರಣೆಯ ಪ್ರಗತಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ಉಪಾಧ್ಯಕ್ಷ ದಯಾನಂದ ಕುರುಂಜಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಾಸುದೇವ ನಾಯಕ್, ಸಹಕಾರಿ ಸಂಘದ ನಿರ್ದೇಶಕರುಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್, ಅರಂತೋಡು ತೊಡಿಕಾನ ಗ್ರಾಮ ಲೆಕ್ಕಾಧಿಕಾರಿಗಳು ಸಹಕಾರಿ ಸಂಘದ ಸಿಬ್ಬಂದಿಗಳು ಮತ್ತು ಪಡಿತರ ವಿತರಣೆಯಲ್ಲಿ ಸಹಕರಿಸಿದ ಸ್ವಯಂಸೇವಕರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.