ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ಮತ್ತು ಬೀಜದಕಟ್ಟೆ ಅಭಿಮಾನಿಗಳ ಬಳಗ  ವತಿಯಿಂದ ಸಂಪಾಜೆ ಮತ್ತು ಅರಂತೋಡು ಗ್ರಾಮ ವ್ಯಾಪ್ತಿಯಲ್ಲಿ 100 ಆಹಾರ ಸಾಮಗ್ರಿಗಳ ಕಿಟ್ ವಿತರಣೆ

Advt_Headding_Middle
Advt_Headding_Middle


ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ(ರಿ) ಮತ್ತು ಮತ್ತು ಬೀಜದಕಟ್ಟೆ ಅಭಿಮಾನಿಗಳ ಬಳಗ (ರಿ) ಇದರ ವತಿಯಿಂದ ಸಂಪಾಜೆ ಮತ್ತು ಅರಂತೋಡು ಗ್ರಾಮದ 100 ಬಡ ಕುಠುಂಬಗಳಿಗೆ ಕೊರೊನಾ ವೈರಸ್ ನಿಂದಾಗಿ ಲಾಕ್ ಡೌನ್ ಆಗಿದ್ದ ಸಂದರ್ಭದಲ್ಲಿ ಅಕ್ಕಿ ಸಾಮಾಗ್ರಿಗಳನ್ನು ಒಳಗೊಂಡ ಕಿಟ್ ವಿತರಿಸಲಾಯಿತು.

ವಿತರಣೆಯನ್ನು ಸಜ್ಜನ ಪ್ರತಿಷ್ಠಾನದ ಬೀಜದಕಟ್ಟೆ (ರಿ) ಅಧ್ಯಕ್ಷ ಡಾ.ಉಮ್ಮರ್ ಬೀಜದಕಟ್ಟೆ ಹಾಗೂ ಬೀಜದಕಟ್ಟೆ ಅಭಿಮಾನಿಗಳ ಬಳಗ (ರಿ) ಬೆಂಗಳೂರು ಇದರ ಪ್ರಧಾನ ಕಾರ್ಯದರ್ಶಿ ಅಶ್ರಫ್ ಟರ್ಲಿ ಯವರು ಮಾಡಿದರು, ಬಳಗದ ಸದಸ್ಯರಾದ ಶಾಫಿ ಟರ್ಲಿ ಹಳ್ಳಿ ಹಳ್ಳಿಗಳಲ್ಲಿ ಸ್ವಯಂ ಸೇವಕರಾಗಿ ಸಹಕಾರ ನೀಡಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.