Breaking News

ಗುತ್ತಿಗಾರು ಚತ್ರಪ್ಪಾಡಿ ರಸ್ತೆ ಕಾಂಕ್ರೀಟ್ ಉದ್ಘಾಟನೆ

Advt_Headding_Middle
Advt_Headding_Middle

ಗುತ್ತಿಗಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಛತ್ರಪಾಡಿ ಹಾಲೆಮಜಲು ಕಾಂಕ್ರೀಟ್ ರಸ್ತೆಯನ್ನು ಇಂದು ವೆಂಕಟ್ ವಳಲಂಬೆ ಉದ್ಘಾಟಿಸಿದರು. ಈ ಸಂದರ್ಭ ಗುತ್ತಿಗಾರು ಗ್ರಾ.ಪಂ ಅಧ್ಯಕ್ಷ ಅಚ್ಚುತ ಗುತ್ತಿಗಾರು, ಗ್ರಾ.ಪಂ ಸದಸ್ಯ ರಾಕೇಶ್ ಮೆಟ್ಟಿನಡ್ಕ, ಜಯಪ್ರಕಾಶ್ ಮೊಗ್ರ ಮತ್ತಿತರರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.