ಗ್ರಾ.ಪಂ. ಸದಸ್ಯೆ ವಿನುತ ಪಾತಿಕಲ್ಲುರಿಂದ ಮಾಸ್ಕ್‌ ವಿತರಣೆ

Advt_Headding_Middle
Advt_Headding_Middle

ಮಾರಕ ಕೊರೊನಾದ ವಿರುದ್ಧ ರಕ್ಷಣೆಗಾಗಿ ಜನರಿಗೆ ಮಾಸ್ಕ್ ತುಂಬಾ ಅಗತ್ಯವಾಗಿದ್ದು ಈ ನಿಟ್ಟಿನಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ದ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಸೂಚನೆ ಮೇರೆಗೆ ಮಂಡೆಕೋಲು ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ವಿನುತ ಪಾತಿಕಲ್ಲು ಅವರು ಇಂದು ತಮ್ಮ ವಾರ್ಡ್ ನ ಜನರಿಗೆ ತನ್ನ ಸ್ವಂತ ಖರ್ಚಿನಲ್ಲಿ 250 ಮಾಸ್ಕ್ ವಿತರಿಸಿದರು. ಈ ಸಂದರ್ಭದಲ್ಲಿ ಮಂಡೆಕೋಲು ಗ್ರಾಮ ಪಂಚಾಯತ್ ಅಧ್ಯಕ್ಷರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.