Breaking News

ದೇಶವನ್ನುದ್ದೇಶಿಸಿ ಇಂದು ಪ್ರಧಾನಿ ಮೋದಿ ಭಾಷಣ

Advt_Headding_Middle
Advt_Headding_Middle

ಪ್ರಧಾನಿ ನರೇಂದ್ರ ಮೋದಿ ಅವರು ಏ. 11ರಂದು ರಾತ್ರಿ 8ಕ್ಕೆ ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಕೊರೋನಾ ಹಿನ್ನೆಲೆಯಲ್ಲಿ ಹೇರಿರುವ ಲಾಕ್‌ಡೌನ್ ಬಗ್ಗೆ ಯಾವ ನಿರ್ಧಾರ ಪ್ರಕಟಿಸಲಿದ್ದಾರೆ ಎನ್ನುವುದು ಕುತೂಹಲದ ಸಂಗತಿ.
ವಿವಿಧ ರಾಜ್ಯಗಳ ಕೊರೋನಾ ಪರಿಸ್ಥಿತಿಯನ್ನು ಅವಲೋಕಿಸಲು ಏ. 11ರಂದು ಮುಖ್ಯಮಂತ್ರಿಗಳ ಜೊತೆ ವೀಡಿಯೋ ಕಾನ್ಫರೆನ್ಸ್ ನಡೆಯಲಿದೆ. ಇದರಲ್ಲಿ ರಾಜ್ಯಗಳ ಮಾಹಿತಿ ಪಡೆದುಕೊಂಡು, ಮುಂದಿನ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ.
ಲಾಕ್‌ಡೌನ್ ಬಗ್ಗೆ ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಹಲವು ಸಂದೇಶಗಳು ರವಾನೆಯಾಗುತ್ತಿವೆ. ಎಲ್ಲೂ ಕೂಡ ಸಾರ್ವಜನಿಕರಿಗೆ ಸಮರ್ಪಕ ಮಾಹಿತಿ ಸಿಗುತ್ತಿಲ್ಲ. ಆದ್ದರಿಂದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣ, ಈ ಎಲ್ಲಾ ಗೊಂದಲಗಳಿಗೆ ತೆರೆ ಎಳೆಯಲಿದೆ ಎಂದು ಹೇಳಲಾಗಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.