Breaking News

ಕಲ್ಮಡ್ಕ: ಪಡಿತರ ಚೀಟಿ ಇಲ್ಲದ ಕುಟುಂಬಗಳಿಗೆ ಅಕ್ಕಿ ವಿತರಣೆ

Advt_Headding_Middle
Advt_Headding_Middle

ಕಲ್ಮಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪಡಿತರ ಚೀಟಿ ಇಲ್ಲದ ಕಲ್ಮಡ್ಕ ಗ್ರಾಮದ ನಾಲ್ಕು ಕುಟುಂಬಗಳಿಗೆ ಗ್ರಾಮ ಪಂಚಾಯತ್ ಮತ್ತು ಕಲ್ಮಡ್ಕ ಸೊಸೈಟಿಯ ವತಿಯಿಂದ ಎ. 13ರಂದು ತಲಾ 10 ಕೆ.ಜಿ ವಿತರಿಸಲಾಯಿತು.

ಈ ಒಂದು ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್ ಸದಸ್ಯರಾದ ಅಬ್ದುಲ್ ಗಫೂರ್, ಕಲ್ಮಡ್ಕ ಸೊಸೈಟಿ ಅಧ್ಯಕ್ಷರಾದ ಉದಯ್ ಕುಮಾರ್ ಬೆಟ್ಟ, ಪಂಜ RFO ಗಿರಿಷ್ , ಕಲ್ಮಡ್ಕ ಕೃಷಿ ಪತ್ತಿನ ಸಹಕಾರಿ ಸಂಘದ ಕಾರ್ಯನಿರ್ವಾಹಕ ಅಧಿಕಾರಿ ಸುಬ್ರಹ್ಮಣ್ಯ ಜೋಶಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರವೀಣ್ ಕುಮಾರ್ ಸಿ ವಿ ಯವರು ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.