ಚೊಕ್ಕಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಏ. 15 ರಿಂದ ಗೇರು ಖರೀದಿ

Advt_Headding_Middle
Advt_Headding_Middle

 

ಅಮರಮುಡ್ನೂರು ಮತ್ತು ಅಮರಪಡ್ನೂರು ಗ್ರಾಮದ ಕೃಷಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಚೊಕ್ಕಾಡಿ ಪ್ರಾ.ಕೃ.ಪ.ಸ.ಸಂಘದಲ್ಲಿ ಏ. 15ರಿಂದ ಬೆಳಿಗ್ಗೆ ಗಂಟೆ 9 ರಿಂದ ಮಧ್ಯಾಹ್ನ 12ರ ತನಕ ಗೇರುಬೀಜ ಖರೀದಿಸಲಾಗುವುದು. ಗ್ರಾಮದ ಸದಸ್ಯರುಗಳಿಗೆ ಹಾಗೂ ಕೃಷಿಕರಿಗೆ ಕೆ.ಜಿ ಗೆ ರೂ.70/- ರಂತೆ ನೀಡಲಾಗುವುದು. ಗ್ರಾಹಕರು ಉತ್ತಮ ಗುಣಮಟ್ಟದ ಗೇರುಬೀಜವನ್ನು ನೀಡಿ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು
ಸಂಘದ ಅಧ್ಯಕ್ಷ ರಾಘವೇಂದ್ರ ಪುಳಿಮಾರಡ್ಕ ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.