Breaking News

ಸುಳ್ಯ ನಗರ ಪಂಚಾಯತ್ ನಿಂದ ತುರ್ತು ಸಂದರ್ಭಕ್ಕಾಗಿ ಸಹಾಯವಾಣಿ ಕೇಂದ್ರ

Advt_Headding_Middle
Advt_Headding_Middle

ಕೋವಿಡ್-19 ನಿಯಂತ್ರಣಕ್ಕಾಗಿ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಸುಳ್ಯ ನಗರ ಪಂಚಾಯತ್ ನಲ್ಲಿ ತುರ್ತು ಸಂದರ್ಭಕ್ಕಾಗಿ ಸಹಾಯವಾಣಿ ಕೇಂದ್ರವನ್ನು ತೆರೆಯಲಾಗಿದ್ದು, ಸಾರ್ವಜನಿಕರು ಈ ಕೆಳಗಿನ ದೂರವಾಣಿಗಳನ್ನು ಸಂಪರ್ಕಿಸುವಂತೆ ನ.ಪಂ. ಪ್ರಕಟಣೆಯಲ್ಲಿ ತಿಳಿಸಿದೆ.
ದೂರವಾಣಿ ಸಂಖ್ಯೆ: 08257-230414
ಮೊಬೈಲ್ ಸಂಖ್ಯೆ : 7619420236

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.