ಕುಕ್ಕೆ ಸುಬ್ರಹ್ಮಣ್ಯಕ್ಕೆ ಉಸ್ತುವಾರಿ ಸಚಿವ ಕೋಟ ಭೇಟಿ

Advt_Headding_Middle
Advt_Headding_Middle

 

ಬಂಟ್ವಾಳ ಮೂಲದ ಮಹಿಳೆಯೊಬ್ಬರು ಕೋರೋಣ ಪಾಸಿಟಿವ್ನಿಂದ ಮೃತರಾಗಿದ್ದಾರೆ.
ಪ್ರಥಮ ಬಾರಿಗೆ ನಮ್ಮ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.
ಸಂಪೂರ್ಣ ಗ್ರಾಮವನ್ನು ತಕ್ಷಣ ತಪಾಸಣೆಗೆ ಒಳಪಡಿಸಿ ತುರ್ತು ಕ್ರಮಗಳನ್ನು ಕೈಗೊಳ್ಳಲಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಇಂದು ಸಂಜೆ ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ಭೇಟಿ ನೀಡಿದ ಸಂದರ್ಭ ಉಸ್ತುವಾರಿ ಸಚಿವರು ಈ ಮಾತು ಹೇಳಿದರು.

ಶಾಸಕ ಎಸ್.ಅಂಗಾರ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಮಾಜಿ ಅಧ್ಯಕ್ಷ ವೆಂಕಟ್ ವಳಲಂಬೆಯವರು ಈ ಸಂದರ್ಭದಲ್ಲಿದ್ದರು.

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.